“ರಾಜರಥ ಸಿನಿಮಾ ನೋಡದ ಪ್ರೇಕ್ಷಕರು______”

Sketch0093.png

(ವಿವಾದದ ಬಗ್ಗೆ ಇತ್ತೀಚಿನ ಸಂದರ್ಶನದ ನಡುವೆ ನಿರೂಪಕಿ Rapid ರಶ್ಮಿ ”ರಾಜರಥ’ ಸಿನಿಮಾ ನೋಡದ ಪ್ರೇಕ್ಷಕರು______” ಎಂದು ಬಿಟ್ಟ ಸ್ಥಳವನ್ನು ತುಂಬಿಸುವಂತೆ ಕೇಳುತ್ತಾರೆ. ಮೊದಲು ಉತ್ತರಿಸಿದ ಅನೂಪ್ ಭಂಡಾರಿ ”ರಾಜರಥ’ ಸಿನಿಮಾ ನೋಡದ ಪ್ರೇಕ್ಷಕರು ‘ಕಚಡ ನನ್ ಮಕ್ಳು” ಎಂದು ಹೇಳುತ್ತಾರೆ. ನಂತರ ಆ ಪ್ರಶ್ನೆ ನಟಿ ಅವಾಂತಿಕಾ ಶೆಟ್ಟಿಗೆ ಹೋಗುತ್ತದೆ. ಅವರೂ ಸಹ ಅನೂಪ್ ಅವರ ಉತ್ತರವನ್ನೇ ಮತ್ತೆ ಹೇಳುತ್ತಾರೆ. ಕೊನೆಗೆ ನಿರೂಪ್ ಭಂಡಾರಿ ಕೂಡ ”ರಾಜರಥ’ ಸಿನಿಮಾ ನೋಡದ ಪ್ರೇಕ್ಷಕರು ‘ಕಚಡ ಮಾತ್ರವಲ್ಲ ಲೋಫರ್ ನನ್ ಮಕ್ಳು” ಎಂದು ಹೇಳಿಬಿಡುತ್ತಾರೆ)