ಪಾದಯಾತ್ರೆ ಅಲ್ಲ ಹಸ್ತಯಾತ್ರೆ!

ಕಾಂಗ್ರೆಸ್ ಪಾದಯಾತ್ರೆಗೆ ಕರ್ನಾಟಕ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

Leave a comment